ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Friday, March 9, 2018

CRIME INCIDENTS 09-03-2018 ಧಾರವಾಡ ಜಿಲ್ಲೆಯಲ್ಲಿ ದಿನಾಂಕ:09-03-2018 ರಂದು ವರದಿಯಾದ ಪ್ರಕರಣಗಳು

1. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯ:ನವಲಗುಂದ ಗ್ರಾಮದ ಕೆರೆ ಓಣಿಯ ಹತ್ತಿರ  ಹಿರೋಹೊಂಡಾ ಸ್ಪೆಂಡರ ಪ್ಲಸ್ ಮೋಟರ್ ಸೈಕಲ್ ನಂ ಕೆಎ-30/ ಕ್ಯೂ-0593 ಅದರ ಇಂಜೆನ ನಂ HA10EA9HJ08223 CHESSY NO MBLHA10EE9HJ08426 E ನೇದ್ದನ್ನು ನವಲಗುಂದ ಶಹರದ ಕೆರಿ ಓಣಿಯ ಭದ್ರಾಫೂರ ಅನ್ನುವವರ ಮನೆಯ ಮುಂದೆ ನಿಲ್ಲಿಸಿದ ಮೋಟರ್ ಸೈಕಲ್ ನ್ನು ಯಾರೋ ಕಳ್ಳರು ಕಳುವು ಮಾಡಿಕೊಂಡು ಹೋಗಿದ್ದು ಇರುತ್ತದೆ ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 23/2018 ಕಲಂ 379 ನೇದ್ದರಲ್ಲಿ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.