ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Monday, August 6, 2018

CRIME INCIDENTS 06-08-2018



 ಧಾರವಾಡ ಜಿಲ್ಲೆಯಲ್ಲಿ ದಿನಾಂಕ:06-08-2018 ರಂದು ವರದಿಯಾದ ಪ್ರಕರಣಗಳು

1.ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯ: ಕಲಘಟಗಿ ತಡಸ ಕ್ರಾಸ್ ಹತ್ತಿರ ಆರೋಪಿತಳಾದ ಶಾನಭೀ ಜಾರಡಿ ಇತಳು ತನ್ನ ಹತ್ತಿರ ಯಾವುದೇ ಪಾಸುವ ವ ಪರ್ಮಿಟ ಇಲ್ಲದೆ ಅನಧಿಕೃತವಾಗಿ Old Tavern whiskey 180 ML. 35 Tetra pockets ಅ.ಕಿ.2399/-ಕಿಮ್ಮತಿನೇದ್ದವುಗಳನ್ನು ಒಂದು ಚೀಲದಲ್ಲಿ ಇಟ್ಟುಕೊಂಡು ಮಾರಾಟ ಮಾಡುವ ಉದ್ಧೇಶದಿಂದ ಸಾಗಾಟ ಮಾಡುತ್ತಿದ್ದಾಗ ಮಾಲ ಸಮೇತ ಸಿಕ್ಕಿದ್ದು ಇರುತ್ತದೆ ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 207/2018 ಕಲಂ 32.34 ಅಬಕಾರಿ ಕಾಯ್ದೆ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.