ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

ಧಾರವಾಡ ಪೋಲಿಸ್ ಅಧೀಕ್ಷಕರ ಕಛೇರಿ

Friday, February 14, 2020

CRIME INCIDENTS 14-02-2020

ಧಾರವಾಡ ಜಿಲ್ಲೆಯಲ್ಲಿದಿನಾಂಕ:14-02-2020 ರಂದು ವರದಿಯಾದ ಪ್ರಕರಣಗಳು

1. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯ:ದಿನಾಂಕ:14-02-2020 ರಂದು 11-30 ಗಂಟೆ ಸುಮಾರಿಗೆ ಇದರಲ್ಲಿಅರೋಪಿತನಾದ ರಾಜು ತಂದೆ ಯಲ್ಲಪ್ಪ ಕಿಟದಾಳ ವಯಾ 60 ವರ್ಷ ಸಾ!! ತಿರ್ಲಾಪೂರ ಈತನು ತಿರ್ಲಾಪೂರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ತನ್ನ ಸ್ವಂತ ಪಾಯಿದೆಗೋಸ್ಕರ ಯಾವುದೇ ಪಾಸ್ ವ. ಪರ್ಮಿಟ್ ಇಲ್ಲದೆ ಸರಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುವ ಉದ್ದೇಶದಿಂದ 1] ಒಟ್ಟು 20 ಹೈವರ್ಡ್ಸ ಚಿಯರ್ಸ್ ವಿಸ್ಕಿ ತುಂಬಿದ ಟೆಟ್ರಾ ಪಾಕೀಟಗಳನ್ನು ಒಟ್ಟು ಮೌಲ್ಯದ 1.120-00 ತನ್ನ ತಾಬಾದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಸಿಕ್ಕಿದ್ದು ಇರುತ್ತದೆ ಈ ಕುರಿತು ನವಲಗುಂದ ಪೊಲೀಸ್ ಠಾಣೆಯಲ್ಲಿ ಗುನ್ನಾನಂ 24/2020 ಕಲಂ 32.34 ಅಬಕಾರಿ ಕಾಯ್ದೆ ಪ್ರಕರಣವನ್ನು ದಾಖಲಿಸಿದ್ದು ಇರುತ್ತದೆ.